ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ : UIDAI Recruitment 2025 – Apply for 02 Director (Technology) Posts

WhatsApp Group Join Now
Telegram Group Join Now

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI Recruitment 2025)ವು ನಿರ್ದೇಶಕ ಹುದ್ದೆಗೆ ಖಾಲಿಯಿರುವ ಎರಡು ಹುದ್ದೆಗಳಿಗೆ ಅಧಿಸೂಚನೆಯನ್ನು UIDAI ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಮತ್ತು ಅಗತ್ಯ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಗದಿತ ಕಾಲಾವಧಿಯೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಯ ವಿವರ:

  • ಹುದ್ದೆಯ ಹೆಸರು: ನಿರ್ದೇಶಕ
  • ಒಟ್ಟು ಹುದ್ದೆಗಳು: 02
  • ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ

ವಿದ್ಯಾರ್ಹತೆ:
UIDAI ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ, ಸ್ನಾತಕೋತ್ತರ ಪದವಿ, ಬಿಇ ಅಥವಾ ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
24-05-2025 ರಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳಾಗಿರಬೇಕು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

ವೇತನ ಶ್ರೇಣಿ:
ಮಾಸಿಕ ₹1,23,100 – ₹2,15,900/-

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ:

  1. ಅಧಿಕೃತ ವೆಬ್‌ಸೈಟ್ https://uidai.gov.in/ ಗೆ ಭೇಟಿ ನೀಡಿ.
  2. UIDAI ನೇಮಕಾತಿ ವಿಭಾಗದಲ್ಲಿ ನಿರ್ದೇಶಕ ಹುದ್ದೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಪರಿಶೀಲಿಸಿ.
  3. ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  4. ಕೊನೆಯ ದಿನಾಂಕವನ್ನು ಗಮನಿಸಿ, ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ.
  5. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿ:

ವಿಳಾಸ:
Director (HR), Unique Identification Authority of India,
Bangla Sahib Road, Behind Kali Mandir, Gole Market, New Delhi-110001

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ: 25-03-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-05-2025

ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆಗಾಗಿ https://uidai.gov.in/ ಗೆ ಭೇಟಿ ನೀಡಿ.
Official Notification & Application Form: Click Here

WhatsApp Group Join Now
Telegram Group Join Now

Leave a Comment