Dharwad District Gram Panchayat Recruitment 2024: ಧಾರವಾಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯವಿರುವ ಗ್ರಂಥಾಲಯ ಮೇಲ್ವಿಚಾರಕರ ಪೋಸ್ಟ್ ಗಳನ್ನು ಅರ್ಹ ಅಭ್ಯರ್ಥಿಗಳಿಂದ ನೇಮಕ ಮಾಡಲು ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಗ್ರಾಮ ಪಂಚಾಯತ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Dharwad District Gram Panchayat Recruitment 2024 ಸಂಕ್ಷಿಪ್ತ ವಿವರ:
ಇಲಾಖೆ ಹೆಸರು : ಗ್ರಾಮ ಪಂಚಾಯತ್ ಇಲಾಖೆ
ಹುದ್ದೆಗಳ ಸಂಖ್ಯೆ : 32
ಹುದ್ದೆ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಕರ್ತವ್ಯದ ಸ್ಥಳ : ಧಾರವಾಡ (ಕರ್ನಾಟಕ)
ವೇತನ: 16,382 ರೂ.
ಹುದ್ದೆಗಳ ಮಾಹಿತಿ:
ಧಾರವಾಡ : 7
ಹುಬ್ಬಳ್ಳಿ : 7
ಕುಂದಗೋಳ : 6
ನವಲಗುಂದ : 6
ಕಲಘಟಗಿ : 2
ಅಳ್ನಾವರ : 2
ಅಣ್ಣಿಗೇರಿ : 2
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಹೊಂದಿರಬೇಕು.
ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಪಡೆದಿರಬೇಕು.
ವಯೋಮಿತಿ:
ಧಾರವಾಡ ಗ್ರಾಮ ಪಂಚಾಯತ್ ನೇಮಕಾತಿ ಪ್ರಕಾರ ಅರ್ಜಿದಾರರ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ 18 ವರ್ಷ ಪೂರೈಸಿರಬೇಕು.
ಗರಿಷ್ಠ ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: 38 ವರ್ಷ
SC/ SCLT/ಪ್ರವರ್ಗ-I ಅಭ್ಯರ್ಥಿಗಳಿಗೆ: 40 ವರ್ಷ
ವೇತನ ಶ್ರೇಣಿ:
ಧಾರವಾಡ ಗ್ರಾಮ ಪಂಚಾಯತ್ ನೇಮಕಾತಿ ಪ್ರಕಾರ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 16,382 ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು: 500 ರೂ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: 300 ರೂ.
SC/, ST, ಪ್ರವರ್ಗ-I ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: 200 ರೂ.
ವಿಕಲಚೇತನ ಅಭ್ಯರ್ಥಿಗಳು: ರೂ. 100
IIPM ಬೆಂಗಳೂರು ನಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ 2024
ಆಯ್ಕೆ ವಿಧಾನ:
ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅಂಗನವಾಡಿ ಟೀಚರ್ ನೇಮಕಾತಿ SSLC, PUC ಪಾಸಾದವರು ಅರ್ಜಿ ಸಲ್ಲಿಸಿ
ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ: 05/11/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/11/2024
Dharwad District Gram Panchayat Recruitment 2024 ಅಧಿಸೂಚನೆ ಲಿಂಕ್‌ಗಳು:
Official Notification | Click Here |
Apply Online | Click Here |
Official Website | zpdharwad.karnataka.gov.in |