National Seeds Corporation Limited Recruitment 2024 | ನ್ಯಾಷನಲ್‌ ಸೀಡ್ಸ್‌ ಕಾರ್ಪೋರೇಷನ್‌ ಲಿಮಿಟೆಡ್‌ ನೇಮಕಾತಿ

ರಾಷ್ಟ್ರೀಯ ಬೀಜ ನಿಗಮ ನಿಯಮಿತ (National Seeds Corporation Limited Recruitment 2024)ನಲ್ಲಿ ಅಗತ್ಯವಿರುವ ಡೆಪ್ಯುಟಿ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಪೋಸ್ಟ್‌ ಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ನ್ಯಾಷನಲ್‌ ಸೀಡ್ಸ್‌ ಕಾರ್ಪೋರೇಷನ್‌ ಲಿಮಿಟೆಡ್‌ (NSCL) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

National Seeds Corporation Limited Recruitment ಸಂಕ್ಷಿಪ್ತ ವಿವರ:

ಇಲಾಖೆ: ರಾಷ್ಟ್ರೀಯ ಬೀಜ ನಿಗಮ ನಿಯಮಿತ (NSCL)
ಒಟ್ಟು ಹುದ್ದೆಗಳ ಸಂಖ್ಯೆ: 188
ಹುದ್ದೆಗಳ ಹೆಸರು: ಟ್ರೈನಿ, ಮ್ಯಾನೇಜ್‌ಮೆಂಟ್‌ ಟ್ರೈನಿ
ಉದ್ಯೋಗದ ಸ್ಥಳ: ಭಾರತದಾದ್ಯಂತ
ವೇತನ: 24,616 ರಿಂದ 1,41,260 ರೂ.

ಶೈಕ್ಷಣಿಕ ಅರ್ಹತೆ:
NSCL ನೇಮಕಾತಿ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಐಟಿಐ, ಡಿಪ್ಲೊಮಾ, ಪದವಿ, ಬಿ.ಕಾಂ, ಬಿ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್‌, ಎಂಎಸ್‌ಡಬ್ಲ್ಯು, ಎಂ.ಎ, ಎಂಬಿಎ, ಎಂ.ಎಸ್‌ಸಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ಹುದ್ದೆಗಳಿಗೆ ಅನುಗುಣವಾಗಿ ಅರ್ಜಿದಾರರ ವಯೋಮಿತಿ ಕನಿಷ್ಠ 27 ವರ್ಷ ಹಾಗೂ ಗರಿಷ್ಠ 50 ವರ್ಷದೊಳಗಿರಬೇಕು.

ವಯೋಮಿತಿ ಸಡಿಲಿಕೆ:
ಒಬಿಸಿ (OBC) ಅಭ್ಯರ್ಥಿಗಳಿಗೆ: 3 ವರ್ಷಗಳು
SC/ST ಅಭ್ಯರ್ಥಿಗಳಿಗೆ: 5 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

ವೇತನ ಶ್ರೇಣಿ:

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 24,616 ರಿಂದ 1,41,260 ರೂ. ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಇಡಬ್ಲ್ಯುಎಸ್‌/OBC/Ex Army ಅಭ್ಯರ್ಥಿಗಳು: 500 ರೂ.
SC/ST/ಪಿಡಬ್ಲ್ಯುಡಿ ಅಭ್ಯರ್ಥಿಗಳು: ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ:
ಕಂಪ್ಯೂಟರ್‌ ಆಧಾರಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂದರ್ಸನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

National Seeds Corporation Limited Recruitment 2024 ಅಧಿಸೂಚನೆ ಲಿಂಕ್‌ಗಳು:

Official NotificationClick Here
Apply OnlineClick Here
Official Website:indiansesdes.com

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 26/10/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2024

Leave a Comment