ಭಾರತೀಯ ವನ್ಯಜೀವಿ ಸಂಸ್ಥೆ (WII) ಯಲ್ಲಿ ಅಗತ್ಯವಿರುವ ಸೈಂಟಿಸ್ಟ್-ಸಿ ಪೋಸ್ಟ್ ಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭಾರತೀಯ ವನ್ಯಜೀವಿ ಸಂಸ್ಥೆ (Wildlife Institute of India) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
WII Recruitment 2024 ಸಂಕ್ಷಿಪ್ತ ವಿವರ:
ಇಲಾಖೆ: ಭಾರತೀಯ ವನ್ಯಜೀವಿ ಸಂಸ್ಥೆ (WII)
ಹುದ್ದೆ: ಸೈಂಟಿಸ್ಟ್-ಸಿ
ಖಾಲಿ ಹುದ್ದೆಗಳ ಸಂಖ್ಯೆ: 04
ಕರ್ತವ್ಯದ ಸ್ಥಳ: ಅಖಿಲ ಭಾರತ
ವೇತನ: 67,700-2,08,700 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್
ಶೈಕ್ಷಣಿಕ ಅರ್ಹತೆ:
ಭಾರತೀಯ ವನ್ಯಜೀವಿ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, Ph.D, MVSc, ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಾನ:
ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 06-12-2025 ಕ್ಕೆ ವಯಸ್ಸು ಕನಿಷ್ಠ 21 ವರ್ಷ ಆಗಿರಬೇಕು ಮತ್ತು ಗರಿಷ್ಠ 35 ವರ್ಷದೊಳಗಿರಬೇಕು.
ಅರ್ಜಿಶುಲ್ಕ:
ಸಾಮಾನ್ಯ/OBC/EWS ಅಭ್ಯರ್ಥಿಗಳು: ರೂ. 1000/-
SC/ST/PwBD ಮತ್ತು ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ ಇರುತ್ತದೆ.
ಶುಲ್ಕ ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ (DD)
ವೇತನ ಶ್ರೇಣಿ:
ಭಾರತೀಯ ವನ್ಯಜೀವಿ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಆಯ್ಕೆಯಾಗುವ ಉದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 67,700-2,08,700/- ವೇತನವನ್ನು ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
WII ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.
ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿ 2024
ಅರ್ಜಿಸಲ್ಲಿಸುವ ವಿಧಾನ:
ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕ ಮೊದಲು ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
Registrar, Wildlife Institute of India,
Chandrabani, Dehradun-248001,
Uttarakhand
ಪ್ರಮುಖ ದಿನಾಂಕಗಳು:
ಆಫ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 13-11-2024
ಆಫ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 06-01-2025
WII Recruitment 2024 ಅಧಿಸೂಚನೆ ಲಿಂಕ್‌ಗಳು:
Official Notification & Application Form | Click Here |
Official Website | wii.gov.in |