ಆಯುಷ್ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಕೆಲಸ | Ayush Department Bagalkot Recruitment 2024

ಆಯುಷ್ ಇಲಾಖೆ ಬಾಗಲಕೋಟೆ (Ayush Department Bagalkot Recruitment 2024) ಜಿಲ್ಲೆಯಲ್ಲಿ ಅಗತ್ಯವಿರುವ ತಜ್ಞ ವೈದ್ಯರು, ಫಾರ್ಮಾಸಿಸ್ಟ್ ಪೋಸ್ಟ್ ಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಆಯುಷ್ ಇಲಾಖೆ ಬಾಗಲಕೋಟೆ (Ayush Department Bagalkot) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Ayush Department Bagalkot Recruitment 2024 ಸಂಕ್ಷಿಪ್ತ ವಿವರ:

ಸಂಸ್ಥೆ: ಆಯುಷ್ ಇಲಾಖೆ ಬಾಗಲಕೋಟೆ
ಹುದ್ದೆ: ಮಲ್ಟಿ ಸ್ಪೆಷಲಿಸ್ಟ್ ವೈದ್ಯರು, ಫಾರ್ಮಾಸಿಸ್ಟ್
ಖಾಲಿ ಹುದ್ದೆಗಳು: 13
ಕರ್ತವ್ಯದ ಸ್ಥಳ: ಬಾಗಲಕೋಟೆ (ಕರ್ನಾಟಕ)
ವೇತನ: 16,900 ರಿಂದ 57,550 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ವಿದ್ಯಾರ್ಹತೆ:
ಆಯುಷ್ ಇಲಾಖೆ ಅಧಿಸೂಚನೆಯ ಮಾನದಂಡಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಅಂಗೀಕೃತ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಬಿ.ಫಾರ್ಮಾ, ಡಿ.ಫಾರ್ಮಾ, ಎಂಡಿ, ಎಂಎಸ್ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಾನ:
ಆಯುಷ್ ಇಲಾಖೆ ನೇಮಕಾತಿ ಮಾನದಂಡಗಳ ಪ್ರಕಾರ, ಅರ್ಜಿದಾರರಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷದೊಳಗಿರಬೇಕು.

ವಯೋಮಿತಿ ಸಡಿಲಿಕೆ:
ಪ್ರವರ್ಗ-I/2A/2B/3A/3B ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ

ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ ಶ್ರೇಣಿ:
ಆಯುಷ್ ಇಲಾಖೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 16,900 ರಿಂದ 57,550 ರೂ. ವೇತನವನ್ನು ನೀಡಲಾಗುತ್ತದೆ.

ಧಾರವಾಡದಲ್ಲಿ ಲೈಬ್ರರಿಯನ್ ಹುದ್ದೆಗಳ ನೇಮಕಾತಿ 2024

ಆಯ್ಕೆ ವಿಧಾನ:
ಆಯುಷ್ ಇಲಾಖೆ ನೇಮಕಾತಿ ಮಾನದಂಡಗಳ ಪ್ರಕಾರ, ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಅರ್ಹತೆ, ಕಾರ್ಯಾನುಭವ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ 2024

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 19-11-2024
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 18-12-2024

Ayush Department Bagalkot Recruitment 2024 ಅಧಿಸೂಚನೆ ಲಿಂಕ್‌ಗಳು:

Official NotificationClick Here
Apply OnlineClick Here
Official Websitebagalkot.nic.in

Leave a Comment