ಭಾರತ್ ಅರ್ಥ್ ಮೂವರ್ಸ್ ಬೆಂಗಳೂರು ನೇಮಕಾತಿ | BEML Recruitment 2024

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML Recruitment 2024) ನಲ್ಲಿ ಅಗತ್ಯವಿರುವ ಟ್ರಾವೆಲ್ ಡೆಸ್ಕ್ ಆಫೀಸರ್ ಪೋಸ್ಟ್ ಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

BEML Recruitment 2024 ಸಂಕ್ಷಿಪ್ತ ವಿವರ:

ಸಂಸ್ಥೆ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ: ಟ್ರಾವೆಲ್ ಡೆಸ್ಕ್ ಆಫೀಸರ್
ಖಾಲಿ ಹುದ್ದೆಗಳ ಸಂಖ್ಯೆ: 01
ಕರ್ತವ್ಯದ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ: 36,000 ರೂ.

ವಿದ್ಯಾರ್ಹತೆ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿದಾರರ ವಯೋಮಿತಿ ದಿನಾಂಕ 12-11-2024 ರಂತೆ ಗರಿಷ್ಠ ವಯಸ್ಸು 50 ವರ್ಷದೊಳಗೆ ಇರಬೇಕು.

ಅರ್ಜಿಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ ಶ್ರೇಣಿ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ‌ ₹36000/- ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇಮೇಲ್ recruitment@bemlltd.in ಮೂಲಕ ಈ ಕೆಳಗಿನ ‌ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.

ಸಂದರ್ಶನದ ವಿಳಾಸ:
BEML Soudha, 4th Main,
S R Nagar, Bangalore-560027

ಕೆನರಾ ಬ್ಯಾಂಕ್ ನೇಮಕಾತಿ 2024 

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 29/10/2024
ಇ-ಮೇಲ್ ಕಳುಹಿಸಲು ಕಳುಹಿಸಲು ಕೊನೆಯ ದಿನಾಂಕ: 08/11/2024

ಡಿಸಿಸಿ ಬ್ಯಾಂಕ್ ನೇಮಕಾತಿ 2024

BEML Recruitment 2024 ಅಧಿಸೂಚನೆ ಲಿಂಕ್‌ಗಳು:

Official NotificationClick Here
Application FormClick Here
Official Website bemlindia.in

Leave a Comment