Bharatiya Reserve Bank Note Mudran Recruitment 2024 |ಮೈಸೂರಿನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಸಹಾಯಕ ವ್ಯವಸ್ಥಾಪಕರು (ಭದ್ರತೆ), ಭದ್ರತಾ ವ್ಯವಸ್ಥಾಪಕ ಹುದ್ದೆ ಖಾಲಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
Bharatiya Reserve Bank Note Mudran Private Limited (BRBNMPL): ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ ನ ಮೈಸೂರಿನ ನೋಟು ಮುದ್ರಣ ಘಟಕದಲ್ಲಿ (ಬಿಆರ್ಬಿಎನ್ಎಂಪಿಎಲ್ ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕರು, ಭದ್ರತಾ ವ್ಯವಸ್ಥಾಪಕ ಹುದ್ದೆಗಳಿಗಾಗಿ ಆಸಕ್ತ/ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಬೇಕಾದ ವಯೋಮಿತಿ, ಅರ್ಜಿ ಶುಲ್ಕ, ವಿದ್ಯಾರ್ಹತೆ, ವೇತನ ಶ್ರೇಣಿ, ಹುದ್ದೆಗಳ ವಿವರ ಸೇರಿದಂತೆ ಸಮಗ್ರ ಮಾಹಿತಿ/ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
Bharatiya Reserve Bank Note Mudran Recruitment 2024:
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳು: 4
ಸಹಾಯಕ ವ್ಯವಸ್ಥಾಪಕರು- (ಭದ್ರತೆ): 03
ಭದ್ರತಾ ವ್ಯವಸ್ಥಾಪಕ: 01
ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಸಂಬಂಧಿಸಿದ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
45 ರಿಂದ 52 ವರ್ಷಗಳು.
ಸಂಬಳ:
ಸಹಾಯಕ ವ್ಯವಸ್ಥಾಪಕರು (ಭದ್ರತೆ): 56,100 ರೂ.
ಭದ್ರತಾ ವ್ಯವಸ್ಥಾಪಕರು: 69,700 ರೂ.
ಅರ್ಜಿ ಶುಲ್ಕ:
SC, ST, ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ.
ಇತರೆ ಅಭ್ಯರ್ಥಿಗಳಿಗೆ: 300 ರೂ.
ಶುಲ್ಕ ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ ಅಥವಾ ಬ್ಯಾಂಕ್ ಪೇ ಆರ್ಡರ್
ಆಯ್ಕೆ ಪ್ರಕ್ರಿಯೆ:
Shortlisting & Interview
ಅರ್ಜಿ ಕಳುಹಿಸುವ ವಿಳಾಸ:
ಚೀಫ್ ಜನರಲ್ ಮ್ಯಾನೇಜರ್,
ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಾನ್ ಪ್ರೈವೇಟ್ ಲಿಮಿಟೆಡ್
ನಂ. 3 ಮತ್ತು 4, I ಹಂತ, I ಹಂತ, B.T.M. ಲೇಔಟ್,
ಬನ್ನೇರುಘಟ್ಟ ರಸ್ತೆ, ಅಂಚೆ ಪೆಟ್ಟಿಗೆ ಸಂಖ್ಯೆ 2924,
ಡಿ.ಆರ್. ಕಾಲೇಜು ಪೋಸ್ಟ್ ಬಾಕ್ಸ್ ನಂ. 2924,
ಬೆಂಗಳೂರು – 560 029
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ:12-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಸೆಪ್ಟೆಂಬರ್ 06 2024
Bharatiya Reserve Bank Note Mudran Recruitment 2024 ಪ್ರಮುಖ ಲಿಂಕ್‌ಗಳು:
Notification: Click Here
Application Form: Click Here
Official Website: brbnmpl.co.i