ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2024 | Chikkamagaluru DCC Bank Recruitment 2024

Chikkamagaluru DCC Bank Recruitment 2024: ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಯಮಿತ (ಡಿಸಿಸಿ) ಅಗತ್ಯವಿರುವ ಸಹಾಯಕ ವ್ಯವಸ್ಥಾಪಕರು ಮತ್ತು ಪ್ರಥಮ ದರ್ಜೆ ಸಹಾಯಕರು ವಿವಿಧ ಪೋಸ್ಟ್ ಗಳನ್ನು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಕೇಂದ್ರ (DCC) ಬ್ಯಾಂಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ಇಲ್ಲಿದೆ

Chikkamagaluru DCC Bank Recruitment 2024 ಸಂಕ್ಷಿಪ್ತ ವಿವರ:

ಸಂಸ್ಥೆ: ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಯಮಿತ
ಖಾಲಿ ಹುದ್ದೆಗಳ ಸಂಖ್ಯೆ: 85
ಹುದ್ದೆ: ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು, ಕಿರಿಯ ಸಹಾಯಕರು
ಕರ್ತವ್ಯದ ಸ್ಥಳ: ಚಿಕ್ಕಮಗಳೂರು (ಕರ್ನಾಟಕ)

ಹುದ್ದೆಗಳ ಮಾಹಿತಿ:

  1. ಸಹಾಯಕ ವ್ಯವಸ್ಥಾಪಕರು: 04
  2. ಪ್ರಥಮ ದರ್ಜೆ ಸಹಾಯಕರು : 18
  3. ಕಿರಿಯ ಸಹಾಯಕರು : 53
  4. ಸಹಾಯಕ/ ಅಟೆಂಡರ್ : 10

ಶೈಕ್ಷಣಿಕ ವಿದ್ಯಾರ್ಹತೆ:
ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10ನೇ ತರಗತಿ (SSLC), ಪದವಿ (Degree), ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ಕನಿಷ್ಠ 18 ಗರಿಷ್ಠ 35 ವರ್ಷ
  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ಕನಿಷ್ಠ 18 ಗರಿಷ್ಠ 38 ವರ್ಷ
  • SC/ ST, ಪ್ರವರ್ಗ-I ಅಭ್ಯರ್ಥಿಗಳಿಗೆ: ಕನಿಷ್ಠ 18 ಗರಿಷ್ಠ 40 ವರ್ಷ
  • ವಯೋಮಿತಿ ಸಡಿಲಿಕೆ:
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಗರಿಷ್ಠ 60 ವರ್ಷ
  • ದೈಹಿಕ ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷ
  • ವಿಧವೆ ಮಹಿಳಾ ಅಭ್ಯರ್ಥಿಗಳಿಗೆ: 10 ವರ್ಷ

Chikkamagaluru DCC Bank Recruitment 2024 ವೇತನ ಶ್ರೇಣಿ:

  1. ಸಹಾಯಕ ವ್ಯವಸ್ಥಾಪಕರು ಹುದ್ದೆಗೆ: 36,000 ರಿಂದ 67,550 ರೂ.
  2. ಪ್ರಥಮ ದರ್ಜೆ ಸಹಾಯಕರು ಹುದ್ದೆಗೆ: 27,650 ರಿಂದ 52,650 ರೂ.
  3. ಕಿರಿಯ ಸಹಾಯಕರು ಹುದ್ದೆಗೆ: 21,400 ರಿಂದ 42,000 ರೂ.
  4. ಸಹಾಯಕ/ ಅಟೆಂಡರ್ ಹುದ್ದೆಗೆ: 18,600 ರಿಂದ 32,600 ರೂ.

ಅರ್ಜಿ ಶುಲ್ಕ:
ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ.1500.
SC/ ST, ಪ್ರವರ್ಗ-I, ಮಾಜಿ ಸೈನಿಕ ಮತ್ತು ದೈಹಿಕ ಅಂಗವಿಕಲ ಅಭ್ಯರ್ಥಿಗಳು: ರೂ 750.

ಅಂಗನವಾಡಿ ಟೀಚರ್ ನೇಮಕಾತಿ SSLC, PUC ಪಾಸಾದವರು ಅರ್ಜಿ ಸಲ್ಲಿಸಿ 

ಆಯ್ಕೆ ಪ್ರಕ್ರಿಯೆ:
ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಯಮಿತ ನೇಮಕಾತಿ ಪ್ರಕಾರ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 29 ಅಕ್ಟೋಬರ್, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 27 ನವೆಂಬರ್, 2024

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024 

Chikkamagaluru DCC Bank Recruitment 2024 ಅಧಿಸೂಚನೆ ಲಿಂಕ್‌ಗಳು:

Official NotificationClick Here
Apply OnlineClick Here
Official Websitechikkamagalurudccbank.com

Leave a Comment