ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2024 | Cochin Shipyard Limited Recruitment 2024

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (Cochin Shipyard Limited) ಅಗತ್ಯ ಇರುವ ಸಹಾಯಕ ಇಂಜಿನಿಯರ್, ಅಕೌಂಟೆಂಟ್ (Accountent) ಪೋಸ್ಟ್ ಗಳನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL) ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ಇಲ್ಲಿದೆ.

Cochin Shipyard Limited Recruitment 2024 ಸಂಕ್ಷಿಪ್ತ ವಿವರ:

ಹುದ್ದೆ ಹೆಸರು: ಸಹಾಯಕ ಇಂಜಿನಿಯರ್, ಅಕೌಂಟೆಂಟ್
ಒಟ್ಟು ಹುದ್ದೆಗಳ ಸಂಖ್ಯೆ: 20
ಹುದ್ದೆ: ಸಹಾಯಕ ಇಂಜಿನಿಯರ್, ಅಕೌಂಟೆಂಟ್
ವೇತನ: 28,000 ರಿಂದ 1,10,000 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ವಿದ್ಯಾರ್ಹತೆ:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ SSLC, ITI, ಡಿಪ್ಲೊಮಾ, CA, CMA, ಪದವಿ, BA, B.Sc, BBA, BCA, B.Com, ಪದವಿ, M.Com ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ, ಅರ್ಜಿದಾರರ ಗರಿಷ್ಠ ವಯಸ್ಸು 30-10-2024 ರಂತೆ 45 ವರ್ಷದ ಒಳಗಿರಬೇಕು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ

Cochin Shipyard Limited Recruitment 2024 ವೇತನ ಶ್ರೇಣಿ:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ರೂ. 28,000 ರಿಂದ 1,10,000 ರವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿಶುಲ್ಕ:
SC/ST/PwBD ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ.
ಎಲ್ಲಾ ಇತರ ವರ್ಗದ ಅಭ್ಯರ್ಥಿಗಳು: ರೂ. 700/-
ಶುಲ್ಕ ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ:
ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಪವರ್ ಪಾಯಿಂಟ್ ಪ್ರೆಸೆಂಟೇಶನ್, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/10/2024
ಆನ್‌ಲೈನ್‌ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30/10/2024

ಕೆನರಾ ಬ್ಯಾಂಕ್ ನೇಮಕಾತಿ 2024

Cochin Shipyard Limited Recruitment 2024 ಪ್ರಮುಖ ಲಿಂಕ್‌ಗಳು:

Official NotificationClick Here
Apply OnlineClick Here
Official Websiteesic.nic.in
ಇಂಡಿಯನ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ 2024

Leave a Comment