ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಅಗತ್ಯವಿರುವ ಸಹಾಯಕ ಕೀಟಶಾಸ್ತ್ರಜ್ಞರು (Asst. Entomologist) ಪೋಸ್ಟ್ಗ ಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS Karnataka Recruitment 2024) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
DHFWS Karnataka Recruitment 2024 ಸಂಕ್ಷಿಪ್ತ ವಿವರ:
ಸಂಸ್ಥೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆ ಹೆಸರು: ಸಹಾಯಕ ಕೀಟಶಾಸ್ತ್ರಜ್ಞರು
ಹುದ್ದೆಗಳ ಸಂಖ್ಯೆ: 01
ಕರ್ತವ್ಯದ ಸ್ಥಳ: Karnataka
ವೇತನ: ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ವಿದ್ಯಾರ್ಹತೆ:
DHFWS ನೇಮಕಾತಿ ಮಾನದಂಡಗಳ ಪ್ರಕಾರ ಅಭ್ಯರ್ಥಿಗಳು ಪ್ರಾಣಿಶಾಸ್ತ್ರದಲ್ಲಿ M.Sc (ಜುವಾಲಜಿ) ಪೂರ್ಣಗೊಳಿಸಿರಬೇಕು. ಅಥವಾ ಎಂಎಸ್ಸಿ ಇನ್ ಮೆಡಿಕಲ್ ಎಂಟೊಮೊಲಜಿ ಅಥವಾ ಎಂಎಸ್ಸಿ ಇನ್ ಪಬ್ಲಿಕ್ ಹೆಲ್ತ್ ಎಂಟೊಮೊಲಜಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸರಬೇಕು.
ವಯೋಮಿತಿ:
DHFWS ಕರ್ನಾಟಕ ನೇಮಕಾತಿ ಮಾನದಂಡಗಳ ಪ್ರಕಾರ, ಅರ್ಜಿದಾರರ ವಯೋಮಿತಿಯು ಅಧಿಸೂಚನೆ ನಿಯಮಾನುಸಾರ ಹೊಂದಿರಬೇಕು.
ಅರ್ಜಿಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
DHFWS ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ DHFWS ಮಾನದಂಡಗಳ ಪ್ರಕಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು:
ಆಧಾರ್ ಕಾರ್ಡ್
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ,
ಎಂಎಸ್ಸಿ ವಿದ್ಯಾರ್ಹತೆ ಅಂಕಪಟ್ಟಿ,
ಕಾರ್ಯಾನುಭವ ಹೊಂದಿದಲ್ಲಿ ಅಂಕಪಟ್ಟಿ,
ಸಂಬಂಧಿತ ವೈದ್ಯಕೀಯ ಮಂಡಳಿಯಲ್ಲಿ ರಿಜಿಸ್ಟ್ರೇಷನ್ ಪಡೆದಿದ್ದಲ್ಲಿ ಪ್ರಮಾಣಪತ್ರ,
ಇತ್ಯಾದಿ ದಾಖಲೆಗಳನ್ನು ಸ್ಕ್ಯಾನ್ ಕಾಪಿ.
ಆಯ್ಕೆ ವಿಧಾನ:
DHFWS ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-11-2024
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 03-12-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-12-2024
ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿ 2024
DHFWS Karnataka Recruitment 2024 ಅಧಿಸೂಚನೆ ಲಿಂಕ್‌ಗಳು:
Official Notification | Click Here |
Apply Online | Click Here |
Official Website | hfwcom.karnataka.gov.in |