ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ Free sewing machine Yojana

WhatsApp Group Join Now
Telegram Group Join Now

Free sewing machine Yojana: ನಮಸ್ಕಾರ ಸ್ನೇಹಿತರೇ ಸ್ವಾಗತ ಲೇಖನದ ಮೂಲಕ ನಿಮ್ಮಲ್ಲರಿಗೂ ತಿಳಿಸುವುದೇಂದರೆ, ನೀವು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬೇಕು ಅಂದುಕೊಂಡಿದ್ದೀರಾ?. ಹಾಗಾದರೆ ಇಲ್ಲಿದೆ ಗುಡ್ ನ್ಯೂಸ್ ಸರ್ಕಾರದ ಈ ಯೋಜನೆಗೆ ಆನ್‌ಲೈನ್ ಅರ್ಜಿ ಸಲ್ಲಿಸಿ ಸುಲಭವಾಗಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು. ಈ ಯೋಜನೆಯ ಫಲಾನುಭವಿಗಳು ನೀವು ಆಗಬೇಕು ಎಂದು ಬಯಸಿದರೆ ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣ ಮಾಹಿತಿ ಈ ಕೆಳಕಂಡಂತಿವೆ.

ಕೇಂದ್ರ ಸರ್ಕಾರದ ಈ ಯೋಜನೆಯ ಫಲಾನುಭವಿಗಳು ಆಗಲು ಅರ್ಜಿದಾರರು ಪಿ ಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಮಹಿಳೆಯರು ಮತ್ತು ಪುರುಷರು ಇಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಲಾಭ ಪಡೆಯಬಹುದು. ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಟೈಲರಿಂಗ್ ತರಬೇತಿ ಪಡೆದ ಪ್ರಮಾಣ ಪತ್ರ ಪಡೆದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

Free sewing machine scheme:
ಪಿಎಂ ವಿಶ್ವಕರ್ಮ ಯೋಜನೆಯ ಲಾಭ ಏನು ?

  1. ಈ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 18 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರಿಗೆ ಸರ್ಕಾರದಿಂದ ಉಚಿತ ಸಂಪ್ರದಾಯಿಕ ಕುಶಲಕರ್ಮಿಗಳಿಗೆ ವಿಶೇಷ ತರಬೇತಿ ನೀಡಿ ಕಲೆಗೆ ಪ್ರೋತ್ಸಾಹಿಸಲಾಗುತ್ತದೆ.
  2. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 7 ರಿಂದ 15 ದಿನಗಳ ಕೌಶಲ್ಯ ತರಬೇತಿಗೆ ನೀಡಲಾಗುತ್ತದೆ. ಪ್ರತಿ ದಿನವೂ ತರಬೇತಿ ಜೊತೆಗೆ ₹500 ಕೂಲಿಯನ್ನು ಸಹ ಪಡೆಯಬಹುದು.
  3. ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ತರಬೇತಿ ಪ್ರಮಾಣ ಪತ್ರ ಜೊತೆಗೆ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಯಂತ್ರ ಟೂಲ್‌ ಕಿಟ್ ಖರೀದಿಸಲು 15,000 ರೂ. ಬ್ಯಾಂಕ್ ಮೂಲಕ ಹಣ ವಿತರಣೆ ಮಾಡಲಾಗುತ್ತದೆ.

4.ಈ ಯೋಜನೆಯ ಪ್ರಮಾಣ ಪತ್ರ ಪಡೆದ ಫಲಾನುಭವಿಗಳಿಗೆ ಉದ್ಯಮವನ್ನು ದೊಡ್ಡ ಮಟ್ಟದಲ್ಲಿ ಪ್ರಾರಂಭಿಸಲು 3 ಲಕ್ಷ ರೂ. ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಸಹ ಒದಗಿಸಲಾಗುತ್ತದೆ.

ಅರ್ಹತಾ ಮಾನದಂಡಗಳು:
ಅರ್ಜಿದಾರರು 18 ವರ್ಷ ಪೂರೈಸಿರಬೇಕು.

  • ಫಲಾನುಭವಿಗಳು ಆಗುವರು ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗ (Tailor-Darzi) ದಲ್ಲಿ ತೊಡಗಿರಬೇಕು.
  • ಕುಟುಂಬದ ಒಬ್ಬ ವ್ಯಕ್ತಿ ಮಾತ್ರ ಈ ಯೋಜನೆಗೆ ಅರ್ಹರು.
  • ಅರ್ಜಿದಾರರು ಕೇಂದ್ರ ಸರ್ಕಾರದಿಂದ ಮತ್ತು ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ ಯೋಜನೆಯ ಸಾಲ ಸೌಲಭ್ಯ ಪಡೆದಿರಬಾರದು.
  • ಸರ್ಕಾರಿ ನೌರಕರಿಗೆ ಮತ್ತು ಅವರ ಕುಟುಂಬದವರಿಗೆ ಈ ಯೋಜನೆಗೆ ಅರ್ಹರರಲ್ಲ.

ಅರ್ಜಿ ಸಲ್ಲಿಸಲು: ಪ್ರಮುಖ ದಾಖಲೆಗಳು:
ಆಧಾರ್ ಕಾರ್ಡ್
ರೇಷನ ಕಾರ್ಡ್
ಭಾವಚಿತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಬುಕ್
ವೃತ್ತಿ ಪರವಾನಿಗೆ ಪತ್ರ
ಚಾಲ್ತಿಯಲ್ಲಿರುವ ಮೊಬೈಲ್ ನಂಬರ್‌

ಅರ್ಜಿ ಸಲ್ಲಿಸುವುದು ಹೇಗೆ ?
ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಭೇಟಿ ನೀಡಿ ಅಗತ್ಯ ಎಲ್ಲಾ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಅಧಿಕೃತ ವೆಬ್ ಸೈಟ್ ಲಿಂಕ್‌ ಕೆಳಗೆ ನೀಡಿರುತ್ತೇವೆ.

ಅರ್ಜಿ ಸಲ್ಲಿಸಲು ಲಿಂಕ್‌ಗಳು:
ಅರ್ಜಿ ಸಲ್ಲಿಸಲು ಲಿಂಕ್‌: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: pmvishwakarma.gov.in

ಇದೆ ತರಹದ Latest ಮಾಹಿತಿ ಪಡೆಯಲು ನಮ್ಮ WhatsApp Group ಗೆ Join ಆಗಿ.

ಬೆಳೆ ಪರಿಹಾರ: ರೈತರ ಖಾತೆಗೆ 3 ಸಾವಿರ ರೂ. ಜಮಾ ನಿಮಗೂ ಬಂತಾ ನೋಡಿ

ರೇಷನ್ ಕಾರ್ಡ್: ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್..! ನಿಮ್ಮ ರೇಷನ್ ಕಾರ್ಡ್ ಸ್ಟೇಟ್ಸ್ ಈ ರೀತಿ ಚೆಕ್ ಮಾಡಿ 

WhatsApp Group Join Now
Telegram Group Join Now

Leave a Comment