HGML Recruitment 2024 : ಹಟ್ಟಿ ಗೋಲ್ಡ್ ಮೈನ್ಸ್ ನೇರ ನೇಮಕಾತಿ 2024

admin

HGML Recruitment 2024
WhatsApp Group Join Now
Telegram Group Join Now

ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (HGML) ನಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಪೋಸ್ಟ್ ಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

HGML Recruitment 2024 ಸಂಕ್ಷಿಪ್ತ ವಿವರ:

ಇಲಾಖೆ: ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (HGML)
ಹುದ್ದೆ: ಸ್ಪೆಷಲಿಸ್ಟ್
ಖಾಲಿ ಹುದ್ದೆಗಳು: 05
ಕರ್ತವ್ಯದ ಸ್ಥಳ: ರಾಯಚೂರು (ಕರ್ನಾಟಕ)
ವೇತನ: 1,30,000 ರೂ.

ಹುದ್ದೆಗಳ:
ವೈದ್ಯ: 01
ಸ್ತ್ರೀರೋಗತಜ್ಞ: 01
ಜನರಲ್ ಸರ್ಜನ್: 01
ಅರಿವಳಿಕೆ ತಜ್ಞ: 01
ಚರ್ಮರೋಗ ವೈದ್ಯ: 01

ವಿದ್ಯಾರ್ಹತೆ:
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ಅಧಿಸೂಚನೆ ಮಾನದಂಡಗಳ ಪ್ರಕಾರ, ಅಭ್ಯರ್ಥಿಯು
ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಡಿಪ್ಲೊಮಾ, DNB, MD, MS ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷದೊಳಗೆ ಇರಬೇಕು.

ಅರ್ಜಿಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

HGML Recruitment 2024 ವೇತನ ಶ್ರೇಣಿ:
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಮಾನದಂಡಗಳ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 1,30,000 ರೂ. ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನದ ಸ್ಥಳ:
Hutti Gold Mines Company Limited, Company Administrative Office, Hutti – 584115, Raichur District, Karnataka

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 31-10-2024
ಸಂದರ್ಶನದ ದಿನಾಂಕ: 31-01-2025

ಕರ್ನಾಟಕ ಬ್ಯಾಂಕ್ ನೇಮಕಾತಿ 2024

HGML Recruitment 2024 ಅಧಿಸೂಚನೆ ಲಿಂಕ್‌ಗಳು:

Official NotificationClick Here
Official Website huttigold.karnataka.gov.in
WhatsApp Group Join Now
Telegram Group Join Now

Leave a Comment