ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI Recruitment 2024) ಯಲ್ಲಿ ಅಗತ್ಯವಿರುವ ಜೂನಿಯರ್ ರಿಸರ್ಚ್ ಫೆಲೋ (JRF) ಪೋಸ್ಟ್ ಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (Indian Agricultural Research Institute) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
IARI Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI)
ಹುದ್ದೆ: ಜೂನಿಯರ್ ರಿಸರ್ಚ್ ಫೆಲೋ (JRF)
ಖಾಲಿ ಹುದ್ದೆಗಳು: 01
ಕರ್ತವ್ಯದ ಸ್ಥಳ: ಧಾರವಾಡ (ಕರ್ನಾಟಕ)
ವೇತನ: 37,000-42,000 ರೂ.
ಶೈಕ್ಷಣಿಕ ಅರ್ಹತೆ:
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿ ಮಾನದಂಡಗಳ ಪ್ರಕಾರ, ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ
ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಾನ:
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿ ಪ್ರಕಾರ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಮತ್ತು ಗರಿಷ್ಠ ವಯಸ್ಸು 35 ವರ್ಷದೊಳಗೆ ಇರಬೇಕು.
ವಯೋಮಿತಿ ಸಡಿಲಿಕೆ:
SC/ST/ಮಹಿಳಾ ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ ಶ್ರೇಣಿ:
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಅಧಿಸೂಚನೆಯ ಮಾನದಂಡಗಳ ಪ್ರಕಾರ, ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 37,000-42,000/ ಸಂಬಳವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ head_dhar@iari.res.in ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2024
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ಮಾಡಲಾದ ದಿನಾಂಕ: 18-11-2024
ಇ-ಮೇಲ್ ಮೂಲಕ ಅರ್ಜಿ ಕಳುಹಿಸಲು ಕೊನೆಯ ದಿನಾಂಕ: 09-12-2024
ಧಾರವಾಡದಲ್ಲಿ ಲೈಬ್ರರಿಯನ್ ಹುದ್ದೆಗಳ ನೇಮಕಾತಿ 2024
IARI Recruitment 2024 ಅಧಿಸೂಚನೆ ಲಿಂಕ್‌ಗಳು:
Official Notification & Application Form | Click Here |
Official Website | iari.res.in |