IIT Dharwad Recruitment 2024 : ಧಾರವಾಡದಲ್ಲಿ ಲೈಬ್ರರಿಯನ್ ಹುದ್ದೆಗಳ ನೇಮಕಾತಿ 2024

ಧಾರವಾಡದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT Dharwad Recruitment 2024) ಅಗತ್ಯವಿರುವ ಲೈಬ್ರರಿ ಟ್ರೈನಿ ಪೋಸ್ಟ್ ಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (Indian Institute of Technology Dharwad) ಧಾರವಾಡ (IIT Dharwad) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

IIT Dharwad Recruitment 2024 ಸಂಕ್ಷಿಪ್ತ ವಿವರ:

ಸಂಸ್ಥೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ
ಹುದ್ದೆ: ಲೈಬ್ರರಿ ಟ್ರೈನಿ
ಖಾಲಿ ಹುದ್ದೆಗಳ ಸಂಖ್ಯೆ: 02
ಕರ್ತವ್ಯದ ಸ್ಥಳ: ಧಾರವಾಡ (ಕರ್ನಾಟಕ)
ವೇತನ: 20,000 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ವಿದ್ಯಾರ್ಹತೆ:
IIT ಧಾರವಾಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಲೈಬ್ರರಿ ಮತ್ತು ಮಾಹಿತಿ ವಿಜ್ಞಾನ, MLISci ನಲ್ಲಿ ಸ್ನಾತಕೋತ್ತರ ಪೂರ್ಣಗೊಳಿಸಿರಬೇಕು.

ವಯೋಮಾನ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಮಾನದಂಡಗಳ ಪ್ರಕಾರ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ 30-11-2024 ಕ್ಕೆ ಅಭ್ಯರ್ಥಿಗಳ ಗರಿಷ್ಠ ವಯಸ್ಸು 26 ವರ್ಷಗಳನ್ನು ಮೀರಿರಬಾರದು.

ವೇತನ ಶ್ರೇಣಿ:
IIT ಧಾರವಾಡ ಅಧಿಸೂಚನೆ ಮಾನದಂಡಗಳ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 20,000 ರೂ. ವೇತನವನ್ನು ಕೊಡಲಾಗುತ್ತದೆ.

ಅರ್ಜಿಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2024 

ಆಯ್ಕೆ ವಿಧಾನ:
IIT ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

ಭಾರತೀಯ ವನ್ಯಜೀವಿ ಸಂಸ್ಥೆ ನೇಮಕಾತಿ 2024

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 08-11-2024
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 30-11-2024

IIT Dharwad Recruitment 2024 ಅಧಿಸೂಚನೆ ಲಿಂಕ್‌ಗಳು:

Official NotificationClick Here
Apply OnlineClick Here
Official Websiteiitdh.ac.in

Leave a Comment