ಕೇಂದ್ರ ಸರ್ಕಾರದ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ನಲ್ಲಿ ಅಗತ್ಯ ಇರುವ ಸ್ಟಾಫ್ ಕಾರ್ ಡ್ರೈವರ್ ಮತ್ತು ಅಸಿಸ್ಟೆಂಟ್ ಪೋಸ್ಟ್ ಗಳು ಖಾಲಿ ಇದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನೇಮಕಾತಿ ಮಾಡಲು ಆನ್ಲೈನ್ ಮೂಲಕ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT Recruitment 2024) ನಲ್ಲಿ ಅಗತ್ಯ ಇರುವ ಸ್ಟಾಫ್ ಕಾರ್ ಡ್ರೈವರ್ ಮತ್ತು ಅಸಿಸ್ಟೆಂಟ್ ಪೋಸ್ಟ್ ಅರ್ಜಿ ಸಲ್ಲಿಸಲು ಸಂಬಂಧಿಸಿದ ವಿದ್ಯಾರ್ಹತೆ, ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು, ಸಮಗ್ರ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
NCLT Recruitment 2024:
ನೇಮಕಾತಿ ಸಂಸ್ಥೆ: ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)
ವೃತ್ತಿ ಹೆಸರು: ಸ್ಟಾಫ್ ಕಾರ್ ಡ್ರೈವರ್, ಅಸಿಸ್ಟೆಂಟ್
ಹುದ್ದೆಗಳು: 98
ಉದ್ಯೋಗ ಸ್ಥಳ: ಆಲ್ ಇಂಡಿಯಾ
ಶೈಕ್ಷಣಿಕ ವಿದ್ಯಾರ್ಹತೆ:
ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ ನೇಮಕಾತಿ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 10 ತರಗತಿ, ಪದವಿ, ಕಾನೂನು ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮೀತಿ:
ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ ನೇಮಕಾತಿ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 23-11-2024 ರಂತೆ 56 ವರ್ಷಗಳನ್ನು ಮೀರಿರಬಾರದು.
ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಮಾಸಿಕ 19,900 ರಿಂದ 1,51,100 ರೂ. ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಬೇಕು.
ದನದ ಕೊಟ್ಟಿಗೆ ನಿರ್ಮಾಣಕ್ಕೆ ಸರ್ಕಾರದಿಂದ 57,000 ರೂ. ಹಣ
ವಿಳಾಸ:
Secretary, NCLT,
National Company Law Tribunal, 6th Floor,
Block No. 3, C.G.O. Complex, Lodhi Road,
New Delhi-110003
NCLT Recruitment 2024 ಅಧಿಸೂಚನೆ ದಿನಾಂಕಗಳು:
ಆಫ್ಲೈನ್ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 24-09-2024
ಆಫ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-11-2024
ಅಧಿಸೂಚನೆ ಲಿಂಕ್ಗಳು:
ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಫಾರ್ಮ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: nclt.gov.in