NLC ನೇಮಕಾತಿ 2024 | NLC Recruitment 2024

NLC Recruitment 2024: ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ನಲ್ಲಿ ಅಗತ್ಯವಿರುವ ವೈದ್ಯಕೀಯ ಅಧಿಕಾರಿ, ಇಂಜಿನಿಯರ್ ಪೋಸ್ಟ್ ಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯಸ್ಸಿನ ಮೀತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

NLC Recruitment 2024 ಸಂಕ್ಷಿಪ್ತ ವಿವರ:

ಇಲಾಖೆ: ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC)
ಹುದ್ದೆ: ವೈದ್ಯಕೀಯ ಅಧಿಕಾರಿ, ಇಂಜಿನಿಯರ್
ಖಾಲಿ ಹುದ್ದೆಗಳು: 334
ವೇತನ: 50,000 ರಿಂದ 2,80,000 ರೂ.
ಕರ್ತವ್ಯದ ಸ್ಥಳ: ಭಾರತದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ವಿದ್ಯಾರ್ಹತೆ:
NLCL ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿದಾರರು ಅಧಿಕೃತ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ‌ ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ/ CA, ICWA, ICSI, ICWAI, ICMAI, LLB, MBBS, M.Sc, ME/ M.Tech, MBA ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಗರಿಷ್ಠ ವಯಸ್ಸು 01-11-2024 ರಂತೆ 54 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ ಸಡಿಲಿಕೆ: 3 ವರ್ಷ
SC, ST ಅಭ್ಯರ್ಥಿಗಳಿಗೆ ಸಡಿಲಿಕೆ: 5 ವರ್ಷ
PWBD ಅಭ್ಯರ್ಥಿಗಳಿಗೆ ಸಡಿಲಿಕೆ: 10 ವರ್ಷ

ಅರ್ಜಿಶುಲ್ಕ:
UR/ EWS/ OBC (NCL) ಅಭ್ಯರ್ಥಿಗಳು: 854 ರೂ.
SC/ ST/ PWBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 354 ರೂ.
ಶುಲ್ಕ ಪಾವತಿ ವಿಧಾನ: ಆನ್‌ಲೈನ್

ವೇತನ ಶ್ರೇಣಿ:
ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆ ಪ್ರಕಾರ, ಈ ಹುದ್ದೆಗೆ ಆಯ್ಕೆಯಾಗುವ ನೌಕರರಿಗೆ ಪ್ರತಿ ತಿಂಗಳು ರೂ. 50,000 ರಿಂದ 2,80,000 ವೇತನವನ್ನು ಕೊಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 18/11/2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/12/2024

ಕೃಷಿ ವಿಜ್ಞಾನಿ ರಿಕ್ರೂಟ್ಮೆಂಟ್ ಮಂಡಳಿ ನೇಮಕಾತಿ 204

NLC Recruitment 2024 ಅಧಿಸೂಚನೆ ಲಿಂಕ್‌ಗಳು:

Official NotificationClick Here
Apply OnlineClick Here
Official Websitenlcindia.in

Leave a Comment