Staff Selection Commission Recruitment 2024: 12ನೇ ತರಗತಿ ಪಾಸಾದವರಿಗೆ ಕೇಂದ್ರ ಸರ್ಕಾರದಲ್ಲಿ ಉದ್ಯೋಗ

Staff Selection Commission Recruitment 2024: ಸಿಬ್ಬಂದಿ ಆಯ್ಕೆ ಆಯೋಗ SSC ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹತೆಗಳು, ಹುದ್ದೆಗಳ ನಂಬರ್‌, ಅರ್ಜಿ ವಿಧಾನ, ಪ್ರಮುಖ ದಿನಾಂಕ, ಅರ್ಜಿ ಸಲ್ಲಿಸಲು ನೇರ ಲಿಂಕ್‌ಗಳು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ: ಸ್ಟೆನೋಗ್ರಾಫರ್

ಹುದ್ದೆಗಳ ಸಂಖ್ಯೆ ಒಟ್ಟು: 2006

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸು 40 ವರ್ಷ ವಯೋಮಿತಿಯಲ್ಲಿರಬೇಕು.

ವೇತನ ಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ, 03 ವರ್ಷಗಳು, SC, ST ಅಭ್ಯರ್ಥಿಗಳಿಗೆ 05 ವರ್ಷಗಳು, PWD ಅಭ್ಯರ್ಥಿಗಳಿಗೆ 10 ವರ್ಷಗಳು, PWD (OBC) ಅಭ್ಯರ್ಥಿಗಳಿಗೆ 13 ವರ್ಷಗಳು ಮತ್ತುPWD (SC/ ST) ಅಭ್ಯರ್ಥಿಗಳಿಗೆ 15 ವರ್ಷಗಳು ವಯೋಮಿತಿ ಸಡಿಲಿಕೆ ಇರುತ್ತದೆ.

Staff Selection Commission Recruitment 2024 ಅರ್ಜಿ ಶುಲ್ಕ:

ಎಲ್ಲಾ ಸಾಮಾನ್ಯ, OBC, EWS ಅಭ್ಯರ್ಥಿಗಳಿಗೆ: ರೂ. 100
SC, ST ಅಭ್ಯರ್ಥಿಗಳಿಗೆ : ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿ ವಿಧಾನ: Online

ಆಯ್ಕೆ ವಿಧಾನ: ಆನ್‌ಲೈನ್ ಲಿಖಿತ ಪರೀಕ್ಷೆ (CBT), ಸ್ಟೆನೋಗ್ರಫಿ ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ನಡೆಯುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-07-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 1-708-2024
ಶುಲ್ಕ ಪಾವತಿಸಲು ಕೊನೆಯ ದಿನ: 18-08-2024

ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಸಿ: Apply
ಅಧಿಸೂಚನೆ : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: SSC.gov.in

ರೈತರಿಗೆ ಟ್ರಾಕ್ಟರ್ ಖರೀದಿಸಲು ಶೇ 50% ಸಬ್ಸಿಡಿ ಯೋಜನೆ ಆನ್‌ಲೈನ್ ಅರ್ಜಿ ಸಲ್ಲಿಸಿ

Leave a Comment