ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ ಉದ್ಯೋಗ | National Insurance Company Limited Recruitment 2024
ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL) ನಲ್ಲಿ ಅಗತ್ಯವಿರುವ ಅಸಿಸ್ಟಂಟ್ಸ್ ಪೋಸ್ಟ್ ಗಳನ್ನು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನ್ಯಾಷನಲ್ …